header ads

ACF Exam Result - KPSC PUBLISHED



 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ( Assistant Conservator of Forest ) ಮುಖ್ಯ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ.


ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲ್ಪಟ್ಟ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ( Assistant Conservator of Forest ) ಗ್ರುಪ್ - ಎ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಖ್ಯ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಿಸಿದೆ.


   👉    ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ