header ads

ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ನೇಮಕಾತಿ

 ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ನೇಮಕಾತಿ


ಜಿಲ್ಲೆ :

ಉತ್ತರಕನ್ನಡ


ಹುದ್ದೆಗಳು :

 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿ


ವಯೋಮಿತಿ :

 18 ರಿಂದ 35 ವರ್ಷಗಳು 


ವಿದ್ಯಾರ್ಹತೆ 

             • ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ SSLC 

             •  ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಗರಿಷ್ಠ 9ನೇ ತರಗತಿ ( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ.)


ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 

21/11/2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 

24/12/2020


notification ಡೌನ್‍ಲೋಡ್ ಮಾಡಿಕೊಳ್ಳಲು ಇಲ್ಲಿ ಒತ್ತಿರಿ.