header ads

ಶೀಘ್ರಲಿಪಿಕಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ ಉತ್ತರಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ,ಕಾರವಾರ

  ಉತ್ತರಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ,ಕಾರವಾರ

ಶೀಘ್ರಲಿಪಿಕಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ 

ಒಟ್ಟು ಹುದ್ದೆಗಳು

 - 17

ವೇತನ

 - 27,650 ರೂ ಇಂದ 52,650 ರೂ.ಗಳು

ವಿದ್ಯಾರ್ಹತೆ

 -* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
*ಕನ್ನಡ ಮತ್ತು ಆಂಗ್ಲ ಬೆರಳಚ್ಚು ( Senior Grade ) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢದರ್ಜೆ ( Senior Grade ) ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಹೊಂದಿರಬೇಕು.

ವಯೋಮಿತಿ

 -* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ - ೧ ರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು 
( ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ದೃಢೀಕರಣ ಪತ್ರ ಹೊಂದಿದ್ದಲ್ಲಿ.)
*ಪ್ರವರ್ಗ - ೨ಎ,೨ಬಿ,೩ಎ,೩ಬಿ ಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು 
( ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ದೃಢೀಕರಣ ಪತ್ರ ಹೊಂದಿದ್ದಲ್ಲಿ.)
*ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು


ಅರ್ಜಿಶುಲ್ಕ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ - ೧ ರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ,ಅಂಗವಿಕಲ ಅಭ್ಯರ್ಥಿಗಳಿಗೆ - 100 ರೂ.ಗಳು
ಸಾಮಾನ್ಯ ವರ್ಗ,ಪ್ರವರ್ಗ - ೨ಎ,೨ಬಿ,೩ಎ,೩ಬಿ ಗಳಿಗೆ ಸೇರಿದ ಅಭ್ಯರ್ಥಿಗಳಿಗೆ - 200 ರೂ.ಗಳು





ಇನ್ನು ಹೆಚ್ಚಿನ ಮಾಹಿತಿಗಾಗಿ
https://districts.ecourts.gov.in/uttarakannada-onlinerecruitment