header ads

ಕರ್ನಾಟಕ ಪೋಲಿಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ 2021 ।karnataka psi recruitment 2021

 ಕರ್ನಾಟಕ ಪೋಲಿಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ 2021


( ವಿಡಿಯೋ ನೋಡಲು ಮೇಲಿನ ಫೋಟೋ ಮೇಲೆ ಕ್ಲಿಕ್ ಮಾಡಿ )

ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಬ್-ಇನ್ಸ್ಪೆಕ್ಟರ್   ( ಸಿವಿಲ್ ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು ಹುದ್ದೆಗಳು

545

ವಿದ್ಯಾರ್ಹತೆ

ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು  ನಿಗದಿಪಡಿಸಿದ ಕೊನೆಯ ದಿನಾಂಕ, ಅಂದರೆ 01.04.2020 ಕ್ಕೆ ಹೊಂದಿರಬೇಕು.

ವಯೋಮಿತಿ

ಕನಿಷ್ಠ ವಯೋಮಿತಿ

ಅರ್ಹ ಅಭ್ಯರ್ಥಿಗಳಿಗೆ 21 ವರ್ಷ ವಯಸ್ಸಾಗಿರಬೇಕು.
ಗರಿಷ್ಠ ವಯೋಮಿತಿ
ಎಸ್ಸಿ,ಎಸ್ಟಿ,ಹಿಂದುಳಿದ ಅಭ್ಯರ್ಥಿಗಳಿಗೆ 32 ವರ್ಷಗಳು
ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು

ವೇತನ

37,900 ರೂ. ಇಂದ 70,850 ರೂ.ಗಳು

ಆಯ್ಕೆ ವಿಧಾನ

ಸಹಿಷ್ಣುತೆ ಪರೀಕ್ಷೆ
ದೇಹದಾರ್ಢ್ಯತೆ ಪರೀಕ್ಷೆ
ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಅರ್ಜಿ ಶುಲ್ಕ

• ಸಾಮಾನ್ಯ ವರ್ಗ,ಪ್ರವರ್ಗ 2(ಎ),2(ಬಿ),3(ಎ),3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.500/-
• ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250/-

ಪ್ರಮುಖ ದಿನಾಂಕಗಳು

• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22.01.2021 ಬೆಳಿಗ್ಗೆ 10.00 ರಿಂದ
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22.02.2021 ಸಂಜೆ 06.00 ಗಂಟೆವರೆಗೆ.
• ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ 24.02.2021

ನೋಟಿಫಿಕೇಶನ್ ಡೌನ್‍ಲೋಡ್