header ads

RBI ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿ 2021

RBI ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿ 2021

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ( RBI ) ನಲ್ಲಿ ಖಾಲಿ ಇರುವ ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

       ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಅಂದರೆ ಮಾರ್ಚ್ 15,2021 ರ ಒಳಗಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ.


ಒಟ್ಟು ಹುದ್ದೆಗಳು 

  841 

ಉದ್ಯೋಗ ಸ್ಥಳ : ಭಾರತದಾದ್ಯಂತ

ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳು : 28


ವಿದ್ಯಾರ್ಹತೆ 

ಹತ್ತನೇ ತರಗತಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.ಅಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಅರ್ಜಿ ಶುಲ್ಕ 

ಹಿಂದುಳಿದ ಮತ್ತು ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ - 450 ರೂ.ಗಳು

ಪ.ಜಾತಿ ಮತ್ತು ಪ.ಪಂಗಡದ,ಅಂಗವಿಕಲ,ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 50 ರೂ.ಗಳನ್ನು ನಿಗದಿಪಡಿಸಲಾಗಿದೆ.ಅರ್ಜಿಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.


ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು 

ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ವರ್ಷಗಳು 

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.


ವೇತನ

10,940/- ರೂ.ಗಳಿಂದ 20,160/- ರೂ.ಗಳು


ಆಯ್ಕೆ ವಿಧಾನ 

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಭಾಷಾ ಕೌಶಲ್ಯ ಪರೀಕ್ಷೆಯ ಮೂಲಕ ನೇಮಕ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 24.02.2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.03.2021


  Downland Notification