header ads

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ನೇಮಕಾತಿ । GESCOM ನೇಮಕಾತಿ 2021

 ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ನೇಮಕಾತಿ



GESCOM ನಲ್ಲಿ 2020-21 ನೇ ಸಾಲಿನ ವರ್ಷದ ಎಲೆಕ್ಟ್ರಿಷಿಯನ್ ವೃತ್ತಿಯ ತರಬೇತಿಗೆ ಅರ್ಜಿ ಆಹ್ವಾನ

ಒಟ್ಟು ಹುದ್ದೆಗಳು

205

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2 ವರ್ಷದ ಎಲೆಕ್ಟ್ರಿಷಿಯನ್ ವೃತ್ತಿಯಲ್ಲಿ ITI ಉತ್ತೀರ್ಣರಾದ ಪ್ರಮಾಣಪತ್ರವನ್ನು ಹೊಂದಿರಬೇಕು

ತರಬೇತಿಯು ಒಂದು ವರ್ಷದ ಅವಧಿಯಾಗಿರುತ್ತದೆ.

ಆಯ್ಕೆ ವಿಧಾನ

ಮೇರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳಲಾಗುತ್ತದೆ.

ತರಬೇತಿ ಅವಧಿ ವೇತನ
7000 ರೂ.ಗಳು

ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ವಯೋಮಿತಿ

ಕನಿಷ್ಠ ವಯೋಮಿತಿ - 16 ವರ್ಷಗಳು
ಗರಿಷ್ಠ ವಯೋಮಿತಿ - 25 ವರ್ಷಗಳು

ಸಾಮಾನ್ಯ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಂದರೆ 18.03.2021 ಕ್ಕೆ ಗರಿಷ್ಠ 25 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 18.03.2021 ಕ್ಕೆ 30 ವರ್ಷ ಮೀರಿರಬಾರದು.

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ - 26.02.2021
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ - 18.03.2021

ಅರ್ಜಿ ಸಲ್ಲಿಸುವ ವಿಳಾಸ

ಪ್ರಧಾನ ವ್ಯವಸ್ಥಾಪಕರು
( ಆ ಮತ್ತುಮಾಸಂಅ)
ನಿಗಮ ಕಛೇರಿ
ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ
ಕಲ್ಬುರ್ಗಿ - 585102

      Download Notification