header ads

Karnataka high court typist requirement 150 posts । ಉದ್ಯೋಗ ವಿಜೇತ

 ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಬೆರಳಚ್ಚುಗಾರರ ಹುದ್ದೆಗೆ ನೇಮಕಾತಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಳಚ್ಚುಗಾರ (Typist) ಹುದ್ದೆಗಳ ಭರ್ತಿ ಅಧಿಸೂಚನೆ ಹೊರಡಿಸಲಾಗಿದೆ.


ಒಟ್ಟು  ಹುದ್ದೆಗಳು 150


ಕನಿಷ್ಠ ವಿದ್ಯಾರ್ಹತೆ - ಪದವಿ

ಜೊತೆಗೆ ಕಂಪ್ಯೂಟರ್ ಜ್ಞಾನ

ಹುದ್ದೆಗಳ ವಿವರ





ವಯೋಮಿತಿ

ಕನಿಷ್ಠ 18 

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮತ್ತು ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು.2ಎ,2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳ ಗರಿಷ್ಠ ವಯಸ್ಸು 38 ವರ್ಷ  ಮೀರಿರಬಾರದು.

ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ವಯಸ್ಸು ಮೀರಿರಬಾರದು.

ಆಯ್ಕೆ ವಿಧಾನ



ವೇತನ ಶ್ರೇಣಿ 

25,500ರೂ ಗಳಿಂದ 81,100ರೂ ಗಳು

       Download Notification

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ನವೆಂಬರ್  2021

ಆನ್‌ಲೈನ್ ಮೂಲಕ ಅಥವಾ ಚಲನ್ ಮೂಲಕ ಶುಲ್ಕ ಪಾವತಿಸುವ ಕೊನೆಯ ದಿನಾಂಕ 30 ನವೆಂಬರ್ 2021