header ads

Manglore mahanagara palike nemakati । ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ

 ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ

     ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ಒಟ್ಟು ಹುದ್ದೆಗಳು 

- 190


ಮಾಸಿಕ ವೇತನ 

- 17,000ರೂ. ಇಂದ 28,950 ರೂ.ಗಳು


ಅರ್ಜಿ ಶುಲ್ಕ 

ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಪ್ರವರ್ಗ-1,ಅಂಗವಿಕಲ ಅಭ್ಯರ್ಥಿಗಳಿಗೆ - ರೂ.100

ಇತರರಿಗೆ - 200 ರೂ.ಗಳನ್ನು ನಿಗದಿಪಡಿಸಲಾಗಿದೆ.


ವಯೋಮಿತಿ

ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಪ್ರವರ್ಗ-1,ಪ್ರವರ್ಗ 2A,2B,3A3B,ಸಾಮಾನ್ಯ ವರ್ಗ ಹಾಗೂ ಇತರೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳು


ಅರ್ಜಿ ಸಲ್ಲಿಸುವ ದಿನಾಂಕ 

07/10/2021 ರಿಂದ 23/11/2021

                   Download Notification