header ads

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ । shivmogga district court requirement 2021

 ಶಿವಮೊಗ್ಗ  ಜಿಲ್ಲಾ ಮತ್ತು ಸೆಷನ್ಸ್  ನ್ಯಾಯಾಲಯ ಘಟಕದಲ್ಲಿ ನೇಮಕಾತಿ


ಒಟ್ಟು ಹುದ್ದೆಗಳು : 7


ಹುದ್ದೆಯ ಹೆಸರು : ಆದೇಶ ಜಾರಿಕಾರರು


ವೇತನ ಶ್ರೇಣಿ : 19,950ರೂ.ಗಳಿಂದ -37,900ರೂ.ಗಳು ಹಾಗೂ ಇತರೆ ಭತ್ಯೆಗಳು


ವಿದ್ಯಾರ್ಹತೆ 

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.ವಾಹನ ಚಾಲನೆಯ ಪರವಾನಿಗೆ ಇರುವವರಿಗೆ ಆದ್ಯತೆ ನೀಡಲಾಗುವುದು.


ವಯೋಮಿತಿ

ಕನಿಷ್ಠ 18 ವರ್ಷ

ಗರಿಷ್ಠ 

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ  35 ವರ್ಷಗಳು

ಪ್ರವರ್ಗ 2ಎ,2ಬಿ,3ಎ,3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ  38 ವರ್ಷಗಳು

ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು


ಅರ್ಜಿ ಶುಲ್ಕ 

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ  200ರೂ.ಗಳು

ಪ್ರವರ್ಗ 2ಎ,2ಬಿ,3ಎ,3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 100ರೂ.ಗಳು

ಪ.ಜಾತಿ.ಪ.ಪಂಗಡ.ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ


ಆಯ್ಕೆ ವಿಧಾನ 

1:25 ರ ಅನುಪಾತದಲ್ಲಿ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳ ಸಂದರ್ಶನ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನವು ಹತ್ತು ಅಂಕಗಳನ್ನು ಒಳಗೊಂಡಿರುತ್ತದೆ


ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23.11.2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

30.12.2021

Download Notification