header ads

ಉಡುಪಿ ಅಂಗನವಾಡಿ ಸಹಾಯಕಿಯರ ಹುದ್ದೆಗೆ ನೇಮಕಾತಿ - Anganawadi helper requirement 2022

 ಅಂಗನವಾಡಿ ಸಹಾಯಕಿಯರ ಹುದ್ದೆಗೆ ನೇಮಕಾತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯಾಗಿ  ಗೌರವಸೇವೆ ಸಲ್ಲಿಸಲು ಅರ್ಹ ಸ್ಥಳೀಯ ( ಅದೇ ಗ್ರಾಮದ ) ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆ : ಉಡುಪಿ

ಹುದ್ದೆಯ ಹೆಸರು : ಅಂಗನವಾಡಿ ಸಹಾಯಕಿ

ಒಟ್ಟು ಹುದ್ದೆಗಳು ; 23

ವಿದ್ಯಾರ್ಹತೆ ; ಕನಿಷ್ಠ 4ನೇ ತರಗತಿ ಗರಿಷ್ಠ 9ನೇ ತರಗತಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23.12.2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17.01.2022

ಹೆಚ್ಚಿನ ಮಾಹಿತಿಗಾಗಿ :

DownloadNotification