header ads

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಲಯದಲ್ಲಿ ನೇಮಕಾತಿ - shivmogga districts court requirement 2022

  ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಲಯದಲ್ಲಿ ನೇಮಕಾತಿ

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಲಯದ ಘಟಕಗಳಲ್ಲಿ ಜವಾನ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ಜವಾನ 

ಹುದ್ದೆಗಳ ಸಂಖ್ಯೆ : 27

ವಿದ್ಯಾರ್ಹತೆ : ಹತ್ತನೇ ತರಗತಿ ಅಥವಾ ತತ್ಸಮಾನ ತೇರ್ಗಡೆ ಹೊಂದಿರಬೇಕು.

         ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಿತಿ : ಅರ್ಜಿ ಸ್ವಿಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಅಂದರೆ 24.03.2022 ರಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು.

         ಗರಿಷ್ಠ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು 

         2ಎ,2ಬಿ,3ಎ,3ಬಿ, ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷಗಳು 

     ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ,ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ  40 ವರ್ಷಗಳು 

ವೇತನ ಶ್ರೇಣಿ : 17,000ರೂ. ಇಂದ - 28,950 ರೂ. ಹಾಗೂ ಇತರೆ ಭತ್ಯೆಗಳು

ಅರ್ಜಿ ಶುಲ್ಕ : ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂ.ಗಳು 

        ಪ್ರವರ್ಗ-2ಎ,2ಬಿ,3ಎ,3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ.ಗಳು

    ಪರಿಶಿಷ್ಠ ಜಾತಿ,ಪರಿಶಿಷ್ಠ ಪಂಗಡ,ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ಇರುತ್ತದೆ.

                                   Download Notification

 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25-02-2022

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-03-2022