header ads

India Post Requirement 38926 Posts । ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ 2022

 ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ 2022
India Post Requirement 38,926 Posts


   ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು ಹುದ್ದೆಗಳು

-  38,926
ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳು - 2410

ವಿದ್ಯಾರ್ಹತೆ

- ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾದರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ

ಸಾಮಾನ್ಯ ವರ್ಗ - 100rs
ಒಬಿಸಿ - 100rs
sc,st,ಪ್ರವರ್ಗ - 1 ಮತ್ತುಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ

ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ - 12,000 ರೂ.ಗಳು
ಗ್ರಾಮೀಣ ಡಾಕ್ ಸೇವಕರ ಹುದ್ದೆಗೆ 10,000 ರೂ.ಗಳ ವೇತನ ನಿಗದಿಪಡಿಸಲಾಗಿದೆ.

ವಯೋಮಿತಿ

ಕನಿಷ್ಠ ವಯಸ್ಸು - 18 ವರ್ಷಗಳು
ಗರಿಷ್ಠ ವಯಸ್ಸು - 40 ವರ್ಷಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
02-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
05-06-2022


       Notification ಡೌನ್‍ಲೋಡ್ ಮಾಡಿ 👈