ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ
ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿದ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ.
ಹುದ್ದೆಯ ಹೆಸರು
ಬೆರಳಚ್ಚು ನಕಲುಗಾರ & ಜವಾನ
ಒಟ್ಟು ಹುದ್ದೆಗಳು
33
ಹುದ್ದೆಯ ವಿವರ
ಬೆರಳಚ್ಚು ನಕಲುಗಾರ : 02 ಹುದ್ದೆಗಳು
ಜವಾನ : 31 ಹುದ್ದೆಗಳು
ಮಾಸಿಕ ವೇತನ
ರೂ. 17000 ದಿಂದ ರೂ.28000
ವಿದ್ಯಾರ್ಹತೆ
ಬೆರಳಚ್ಚು ನಕಲುಗಾರ ಹುದ್ದೆಗೆ ಪಿಯುಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ಪಾಸಾಗಿರಬೇಕು.
ಜವಾನ ಹುದ್ದೆಗೆ ಹತ್ತನೇ ತರಗತಿಯಲ್ಲಿ ಪಾಸಾಗಿರಬೇಕು.
ಆಯ್ಕೆ ವಿಧಾನ
ಮೆರಿಟ್ ಮೂಲಕ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವಯೋಮಿತಿ
ಕನಿಷ್ಠ : 18 ವರ್ಷಗಳು
ಗರಿಷ್ಠ
ಸಾಮಾನ್ಯ ವರ್ಗ : 35 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ : 38 ವರ್ಷಗಳು
ಎಸ್ಸಿ / ಎಸ್ಟಿ, ಪ್ರವರ್ಗ -೧ ಅಭ್ಯರ್ಥಿಗಳಿಗೆ : 40 ವರ್ಷಗಳು
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ.200/-
ಒಬಿಸಿ ಅಭ್ಯರ್ಥಿಗಳಿಗೆ : ರೂ.200/-
ಎಸ್ಸಿ,ಎಸ್ಟಿ,ಅಂಗವಿಕಲ ಅಭ್ಯರ್ಥಿಗಳಿಗೆ : ರೂ.100/-
ಆನ್‌ಲೈನ್ ಮೂಲಕ ಶುಲ್ಕ ಪಾವತಿ ಮಾಡಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
13 ಫೆಬ್ರವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
01 ಮಾರ್ಚ್ 2023