header ads

ಭಾರತೀಯ ಸೇನೆಯಲ್ಲಿ ನೇಮಕಾತಿ । Indian Army Requirement in Kannada

 ಭಾರತೀಯ ಸೇನೆಯಲ್ಲಿ ನೇಮಕಾತಿ

    ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಂದಿದೆ.

ಹುದ್ದೆಗಳ ವಿವಿರ 

ಸಹಾಯಕ,ಅಗ್ನಿಶಾಮಕ ,ಟ್ರೇಡಸ್ಮಾನ್ ಹುದ್ದೆಗಳ ನೇಮಕಾತಿ

ಒಟ್ಟು ಹುದ್ದೆಗಳು 

1793

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ವಿದ್ಯಾರ್ಹತೆ

ಅಭ್ಯರ್ಥಿಗಳು 10ನೇ,12ನೇ,ಡಿಪ್ಲೊಮಾ,ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಕನಿಷ್ಠ 18 ವರ್ಷಗಳು
ಗರಿಷ್ಠ : 27 ವರ್ಷಗಳು

ವಯೋಮಿತಿಯ ಸಡಿಲಿಕೆ

ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷಗಳು

ಅರ್ಜಿ ಶುಲ್ಕ

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.5200 - 20200+2800 ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ & ದೈಹಿಕ ದಕ್ಷತೆ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಫೆಬ್ರವರಿ 2023